ದಾಖಲೆಗಳು
ಡಾಕ್ಯುಮೆಂಟ್ ವರ್ಗವಾರು ಫಿಲ್ಟರ್ ಮಾಡಿ
| ಶೀರ್ಷಿಕೆ | ದಿನಾಂಕ | ಡೌನ್‌ಲೋಡ್ |
|---|
| ಬೆಂಗಳೂರು ದಕ್ಷಿಣ ಜಿಲ್ಲಾ ಕಂದಾಯ ಘಟಕದ ಗ್ರಾ.ಆ.ಅ ಮತ್ತು ದ್ವಿ.ದ.ಸ (ಗ್ರಾಮ ಆಡಳಿತ ಅಧಿಕಾರಿ ಮತ್ತು ದ್ವಿತೀಯ ದರ್ಜೆ ಸಹಾಯಕರು) ವೃಂದದ ನೌಕರರಿಗೆ ಸಂಬಂಧಿಸಿದಂತೆ ದಿನಾಂಕ: 31-12-2025 ರ ಅಂತ್ಯಕ್ಕೆ ದಿನಾಂಕ: 01-01-2026 ರಲ್ಲಿದ್ದಂತೆ ಅಂತಿಮ ಸಂಯುಕ್ತ ಜೇಷ್ಠತಾ ಪಟ್ಟಿ ಪ್ರಕಟಿಸಿರುವ ಕುರಿತು. | 05/10/2026 | |
|
ಬೆಂಗಳೂರು ದಕ್ಷಿಣ ಜಿಲ್ಲಾ ಕಂದಾಯ ಘಟಕದ ದತ್ತಾಂಶ ನಮೂದು ಸಹಾಯಕರ (ಬೆರಳಚ್ಚುಗಾರರ) ವೃಂದದ ನೌಕರರಿಗೆ ಸಂಬಂಧಿಸಿದಂತೆ ದಿನಾಂಕ: 31-12-2025 ರ ಅಂತ್ಯಕ್ಕೆ ದಿನಾಂಕ: 01-01-2026 ರಲ್ಲಿದ್ದಂತೆ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿರುವ ಕುರಿತು. |
01/01/2026 | |
|
ಬೆಂಗಳೂರು ದಕ್ಷಿಣ ಜಿಲ್ಲಾ ಕಂದಾಯ ಘಟಕದ ಪ್ರ.ದ.ಸ / ಪ್ರ.ದ.ರಾ.ನಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ದಿನಾಂಕ: 31-12-2025 ರ ಅಂತ್ಯಕ್ಕೆ ದಿನಾಂಕ: 01-01-2026 ರಲ್ಲಿದ್ದಂತೆ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿರುವ ಕುರಿತು. |
04/08/2026 | |
|
ಬೆಂಗಳೂರು ದಕ್ಷಿಣ ಜಿಲ್ಲಾ ಕಂದಾಯ ಘಟಕದ ವಾಹನ ಚಾಲಕ ವೃಂದದ ನೌಕರರಿಗೆ ಸಂಬಂಧಿಸಿದಂತೆ ದಿನಾಂಕ: 31-12-2025 ರ ಅಂತ್ಯಕ್ಕೆ ದಿನಾಂಕ: 01-01-2026 ರಲ್ಲಿದ್ದಂತೆ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿರುವ ಕುರಿತು. |
01/01/2026 | |
|
ಬೆಂಗಳೂರು ದಕ್ಷಿಣ ಜಿಲ್ಲಾ ಕಂದಾಯ ಘಟಕದ ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ದಿನಾಂಕ: 31-12-2025 ರ ಅಂತ್ಯಕ್ಕೆ ದಿನಾಂಕ: 01-01-2026 ರಲ್ಲಿದ್ದಂತೆ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿರುವ ಕುರಿತು. |
01/01/2026 |
ಡಾಕ್ಯುಮೆಂಟ್ ವರ್ಗವಾರು ಫಿಲ್ಟರ್ ಮಾಡಿ
| ಶೀರ್ಷಿಕೆ | ದಿನಾಂಕ | View / Download |
|---|---|---|
| ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಿದ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿ01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ | 28/03/2022 | ನೋಟ (3 MB) |
| ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಿದ ನಿರ್ವಹಿಸುತ್ತಿರುವ ಗ್ರೇಡ್-2 ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿ01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ | 28/03/2022 | ನೋಟ (4 MB) |
| ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಿದ ನಿರ್ವಹಿಸುತ್ತಿರುವ ಗ್ರೇಡ್-1 ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿ01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ | 28/03/2022 | ನೋಟ (4 MB) |
| ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ.ಪಂಚಾಯಿತಿಗಳಲ್ಲಿ ಸತತವಾಗಿ 06 ವರ್ಷಗಳಿಗೆ ಕಡಿಮೆ ಇಲ್ಲದಂತೆ ತೃಪ್ತಿಕರವಾಗಿ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ಬಿಲ್ ಕಲೆಕ್ಟರ್ ಮತ್ತು ಅಕೌಂಟೆಂಟ್/ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿನಾಂಕ:31.10.2021 ರಲ್ಲಿದ್ದಂತೆ ಪ್ರತ್ಯೇಕವಾಗಿ ಪ್ರಕಟಿಸುವ ಬಗ್ಗೆ. | 18/11/2021 | ನೋಟ (4 MB) |
| ದಿನಾಂಕ:01.01.2020 ರಲ್ಲಿದ್ದಂತೆ ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಿಲ್ ಕಲೆಕ್ಟರ್ / ಗುಮಾಸ್ತರು / ಬೆರಳಚ್ಚುಗಾರರು, ಡಾಟಾ ಎಂಟ್ರಿ ಆಪರೇಟರ್ ಗಳ ಅಂತಿಮ ಜೇಷ್ಠತಾ ಪಟ್ಟಿ | 09/08/2021 | ನೋಟ (3 MB) |
| ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ/ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿ:01.01.2021 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ | 26/05/2021 | ನೋಟ (3 MB) |
| ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ/ಕಾರ್ಯನಿರ್ವಹಿಸುತ್ತಿರುವ ಗ್ರೇಡ್- 1 ಗ್ರಾ.ಪಂ ಕಾರ್ಯದರ್ಶಿಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು 01.01.2021ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ. | 30/04/2021 | ನೋಟ (4 MB) |
| ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ/ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗಳ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿ:01.01.2021 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ. | 19/03/2021 | ನೋಟ (2 MB) |
| ರಾಮನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ/ಕಾರ್ಯನಿರ್ವಹಿಸುತ್ತಿರುವ ಗ್ರೇಡ್-2 ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿ:01.01.2021 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ | 19/03/2021 | ನೋಟ (2 MB) |
| ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ (ದಿನಾಂಕ:01.01.2021ಕ್ಕೆ ಇದ್ದಂತೆ)ಯನ್ನು ಪ್ರಕಟಿಸಿದ್ದು, ಈ ಪಟ್ಟಿಗೆ ಆಕ್ಷೇಪಣೆ ಕರಡು | 05/02/2021 | ನೋಟ (4 MB) |