ವಿಪತ್ತು ನಿರ್ವಹಣೆ
ಭಾರತ ಸರಕಾರ ಗೃಹ ಸಚಿವಾಲಯದ ಮಾರ್ಗದರ್ಶನದಲ್ಲಿ 2000-01 ನೇ ವರ್ಷದಲ್ಲಿ ಎಟಿಐ ಮೈಸೂರುನಲ್ಲಿವಿಪತ್ತು ನಿರ್ವಹಣೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ವಿಪತ್ತು ನಿರ್ವಹಣೆ ಕೇಂದ್ರಕ್ಕೆ ಗೃಹ ಸಚಿವಾಲಯ ಭಾರತ ಸರ್ಕಾರ, ರಾಷ್ಟ್ರೀಯ ಇನ್ಸ್ಟಿಟ್ಯೂಟ್ ಆಫ್ ಡಿಸಾಸ್ಟರ್ ಮ್ಯಾನೇಜ್ಮೆಂಟ್, ನವದೆಹಲಿ ಮತ್ತು ಕರ್ನಾಟಕ ಸರ್ಕಾರದಿಂದ ಹಣ ನೀಡಲಾಗುತ್ತದೆ.
ಹೆಚ್ವಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ “ಜಿಲ್ಲಾ ವಿಪತ್ತು ನಿರ್ವಹಣಾ ಕೋಶ”ವನ್ನು ಸಂಪರ್ಕಿಸಬಹುದು. ಜಿಲ್ಲಾ ವಿಪತ್ತುನಿರ್ವಹಣಾಧಿಕಾರಿ ಜಿಲ್ಲಾಧಿಕಾರಿಗಳ ಕಚೇರಿ, ರಾಮನಗರ ಇಮೇಲ್: rmgdisaster@gmail.com ಮೊಬೈಲ್: 08027275913[/vc_column_text][/vc_column][/vc_row]
ಬರ ಮಾಹಿತಿ
| ಶೀರ್ಷಿಕೆ | View/Download |
|---|---|
| ವಿಪತ್ತು ನಿರ್ವಹಣಾ ಕಾಯ್ದೆ, 2005 | ನೋಟ |
| ರಾಮನಗರ ಜಿಲ್ಲೆ ವಿಪತ್ತು ನಿರ್ವಹಣಾ ಯೋಜನೆ 2019-20 | ನೋಟ |
| ಎಸ್‌ಡಿಆರ್‌ಎಫ್-ಎನ್‌ಡಿಆರ್‌ಎಫ್ ನಿಯಮಗಳು | ನೋಟ |