ಕಣ್ವ ಜಲಾಶಯ

ನಿರ್ದೇಶನ

ಕಣ್ವ ಜಲಾಶಯ
ರಾಮನಗರದಿಂದ 15 ಕಿ.ಮೀ. ದೂರದಲ್ಲಿದ್ದು, ಕನ್ನಮಂಗಲದಲ್ಲಿದೆ. ಕಣ್ವ ನದಿ ಮತ್ತು ಸೀತನ ತೊರೆಗಳಿಂದ ಈ ಜಲಾಶಯ ನಿರ್ಮಿಸಲಾಗಿದೆ. ಸುತ್ತಮುತ್ತ ಬೆಟ್ಟಗುಡ್ಡಗಳಿದ್ದು ಸುಂದರ ಪ್ರಕೃತಿಯಿಂದಾಗಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇಲ್ಲಿ ರಾಜ್ಯದ ಪ್ರಪ್ರಥಮ ಸೈಫನ್ ತಾಂತ್ರಿಕತೆ ಉಪಯೋಗಿಸಲಾಗಿದ್ದು ಈಗ ಕ್ರೆಸ್ಟ್‍ಗೇಟ್ ಅಳವಡಿಸಲಾಗಿದೆ.

ತಲುಪುವ ಬಗೆ:

ವಿಮಾನದಲ್ಲಿ

ಹತ್ತಿರದ ವಿಮಾನ ನಿಲ್ದಾಣ - ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ದೇವನಹಳ್ಳಿ.

ರೈಲಿನಿಂದ

ಹತ್ತಿರದ ರೈಲು ನಿಲ್ದಾಣ ಚನ್ನಪಟ್ಟಣ ಮತ್ತು ರಾಮನಗರ ನಿಲ್ದಾಣ.

ರಸ್ತೆ ಮೂಲಕ

ರಾಮನಗರದಿಂದ 15 ಕಿ.ಮೀ. ದೂರದಲ್ಲಿದೆ

ಜಿಲ್ಲಾ ಅಂತರ್ಜಾಲ ತಾಣ ಎಲ್ಲಾ ವಿಷಯಗಳು ಜಿಲ್ಲಾ ಆಡಳಿತ ಕ್ಕೆ ಮಾಲೀಕತ್ವ ಹೊಂದಿರುತ್ತದೆ

© ಬೆಂಗಳೂರು ದಕ್ಷಿಣ ಜಿಲ್ಲೆ, , Developed and hosted by National Informatics Centre,Ministry of Electronics & Information Technology, Government of India

ಕೊನೆಯದಾಗಿ ನವೀಕರಿಸಲಾಗಿದೆ: 13.02.2019